ಪ್ರವಾಸಿ ಸ್ಥಳಗಳು

ಕೋಟಿಲಿಂಗೇಶ್ವರ ದೇವಸ್ಥಾನ, ಕೆ.ಜಿ.ಎಫ್
ಕೋಟಿಲಿಂಗೇಶ್ವರ ದೇವಸ್ಥಾನ, ಕೆ.ಜಿ.ಎಫ್, ಕೋಲಾರ

ಕೋಲಾರ ಜಿಲ್ಲೆ ಯ ಬಂಗಾರಪೇಟೆ ಗೆ ೧೨ ಕಿಲೋ ಮೀಟರ್ ದೂರದಲ್ಲಿರುವ ಕಮ್ಮಸಂದ್ರ ಇಂದು ಪವಿತ್ರ ಪುಣ್ಯಕ್ಷೇತ್ರವಾಗಿ ಕೋಟಿಲಿಂಗಗಳ ನಾಡಾಗಿದೆ. ೧೦೮ ಅಡಿಗಳ ಬೃಹತ್ ಶಿವಲಿಂಗ ಹಾಗೂ…