ವಿಶೇಷ ತೀವ್ರ ಪರಿಷ್ಕರಣೆ 2026 ರ ಫೋಟೋಗಳು
ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ – 2026
29/05/2026 ರಂದು ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯದ ಸಭಾಂಗಣದಲ್ಲಿ ಎಲ್ಲಾ EROಗಳು, AEROಗಳು ಹಾಗೂ ಹೋಬಳಿ ಮಟ್ಟದ ಸಹಾಯಕ ನೋಡಲ್ ಅಧಿಕಾರಿಗಳಿಗೆ ತರಬೇತಿ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ – 2026
ಕೋಲಾರದ ಬಿಎಲ್‌ಒ (BLO) ಗಳಿಂದ ಗಣತಿ ನಮೂನೆಗಳ ವಿತರಣೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ – 2026
ಕೋಲಾರದಲ್ಲಿ ಮತದಾರರ ನೆರವು ಕೇಂದ್ರಗಳು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ – 2026
ಹಿರಿಯ ನಾಗರಿಕರು, ವಿಶೇಷಚೇತನರು ಮತ್ತು ಶತಾಯುಷಿಗಳಿಗೆ ಗಣತಿ ನಮೂನೆಗಳ ವಿತರಣೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ – 2026
ಕೋಲಾರದಲ್ಲಿನ SIR ಕಾರ್ಯಕ್ರಮಗಳಿಗೆ ಸಂಬಂಧಿಸಿದ ಪತ್ರಿಕಾ ವರದಿ