ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿ, ಫಾರ್ಮಸಿ ಅಧಿಕಾರಿ ಮತ್ತು ಶುಶ್ರೂಷಣಾ ಅಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ಪಡೆಯಲು ದಿನಾಂಕ: 31-07-2026 ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಕೋಲಾರ ಇಲ್ಲಿ ಬೆಳಿಗ್ಗೆ 11:00 ಗಂಟೆಗೆ ನೇರ ಸಂದರ್ಶನ
| ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
|---|---|---|---|---|
| ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿ, ಫಾರ್ಮಸಿ ಅಧಿಕಾರಿ ಮತ್ತು ಶುಶ್ರೂಷಣಾ ಅಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ಪಡೆಯಲು ದಿನಾಂಕ: 31-07-2026 ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಕೋಲಾರ ಇಲ್ಲಿ ಬೆಳಿಗ್ಗೆ 11:00 ಗಂಟೆಗೆ ನೇರ ಸಂದರ್ಶನ | ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿ, ಫಾರ್ಮಸಿ ಅಧಿಕಾರಿ ಮತ್ತು ಶುಶ್ರೂಷಣಾ ಅಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ಪಡೆಯಲು ದಿನಾಂಕ: 31-07-2026 ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಕೋಲಾರ ಇಲ್ಲಿ ಬೆಳಿಗ್ಗೆ 11:00 ಗಂಟೆಗೆ ನೇರ ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳು ಮೂಲ ಹಾಗೂ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಲು ತಿಳಿಸಿದೆ. |
27/07/2026 | 31/07/2026 | ನೋಟ (270 KB) |