ಮುಚ್ಚಿ

ಕೋಲಾರ ಜಿಲ್ಲೆಗೆ ಎನ್‌ಹೆಚ್‌ಎಂ ಅಡಿಯಲ್ಲಿ ಅನುಮೋದನೆಯಾಗಿರುವ “ACPA” (Administrative cum Programme Assistant) ಹುದ್ದೆಗೆ (ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದಿರಬೇಕು, ಆರೋಗ್ಯ ಇಲಾಖೆಯಲ್ಲಿ 01 ವರ್ಷದ ಕಛೇರಿ ನಿರ್ವಹಣೆ ಅನುಭವ ಹೊಂದಿರುವವರಿಗೆ ಅದ್ಯತೆ ನೀಡಲಾಗುವುದು, ಕಡ್ಡಾಯವಾಗಿ ಕನ್ನಡ ಭಾಷೆ ಓದಲು, ಬರೆಯಲು ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು) ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ದಿನಾಂಕ: 08.01.2025 ರಂದು ಬೆಳಿಗ್ಗೆ 10:00 ಗಂಟೆಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು ಸದರಿ ಹುದ್ದೆಯ ವಿವರವನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ಪ್ರಕಟಿಸುವ ಬಗ್ಗೆ.

ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ

07/01/2025 08/01/2025 ನೋಟ (398 KB)