ಕೋಲಾರ ಜಿಲ್ಲೆಯ 15 ನೇ ಹಣಕಾಸು ಆಯೋಗದಡಿಯಲ್ಲಿ 16 ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ 09 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅವಶ್ಯಕವಿರುವ ಎನ್.ಕ್ಯೂ.ಎ.ಸ್ ಕಾರ್ಯಕ್ರಮದಡಿಯಲ್ಲಿ ವೈದ್ಯಕೀಯ ಸಲಕರಣೆಗಳನ್ನು ಖರೀದಿಸುವ ಸಲುವಾಗಿ ಕರ್ನಾಟಕ ಸಾರ್ವಜನಿಕ ಸಂಗ್ರಹಣಗಳಲ್ಲಿ ಪಾರದರ್ಶಕ ಅಧಿನಿಯಮ (KTPP) 1999 ನಿಯಮಗಳು 2000 ರ ಪ್ರಕಾರ E-Procurement ಟೆಂಡರ್ ಮೂಲಕ ಆಹ್ವಾನಿಸಿದ್ದು, ಹೆಚ್ಚಿನ ವಿವರಗಳು ಟೆಂಡರ್ ದಸ್ತಾವೇಜುಗಳಲ್ಲಿ ಲಭ್ಯವಿದ್ದು, www.kppp.karnataka.gov.in/ ವೆಬ್ ಸೈಟ್‌ನಲ್ಲಿ ಪಡೆದು ಪರಿಶೀಲಿಸುವುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಆ.ಕು.ಕ ಅಧಿಕಾರಿಗಳ ಕಛೇರಿ, ಕೋಲಾರ ಜಿಲ್ಲೆ ಇಲ್ಲಿ ಕಛೇರಿ ವೇಳೆಯಲ್ಲಿ ಸಂಪರ್ಕಿಸುವುದು.
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
ಕೋಲಾರ ಜಿಲ್ಲೆಯ 15 ನೇ ಹಣಕಾಸು ಆಯೋಗದಡಿಯಲ್ಲಿ 16 ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ 09 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅವಶ್ಯಕವಿರುವ ಎನ್.ಕ್ಯೂ.ಎ.ಸ್ ಕಾರ್ಯಕ್ರಮದಡಿಯಲ್ಲಿ ವೈದ್ಯಕೀಯ ಸಲಕರಣೆಗಳನ್ನು ಖರೀದಿಸುವ ಸಲುವಾಗಿ ಕರ್ನಾಟಕ ಸಾರ್ವಜನಿಕ ಸಂಗ್ರಹಣಗಳಲ್ಲಿ ಪಾರದರ್ಶಕ ಅಧಿನಿಯಮ (KTPP) 1999 ನಿಯಮಗಳು 2000 ರ ಪ್ರಕಾರ E-Procurement ಟೆಂಡರ್ ಮೂಲಕ ಆಹ್ವಾನಿಸಿದ್ದು, ಹೆಚ್ಚಿನ ವಿವರಗಳು ಟೆಂಡರ್ ದಸ್ತಾವೇಜುಗಳಲ್ಲಿ ಲಭ್ಯವಿದ್ದು, www.kppp.karnataka.gov.in/ ವೆಬ್ ಸೈಟ್‌ನಲ್ಲಿ ಪಡೆದು ಪರಿಶೀಲಿಸುವುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಆ.ಕು.ಕ ಅಧಿಕಾರಿಗಳ ಕಛೇರಿ, ಕೋಲಾರ ಜಿಲ್ಲೆ ಇಲ್ಲಿ ಕಛೇರಿ ವೇಳೆಯಲ್ಲಿ ಸಂಪರ್ಕಿಸುವುದು. | ಕೋಲಾರ ಜಿಲ್ಲೆಯ 15 ನೇ ಹಣಕಾಸು ಆಯೋಗದಡಿಯಲ್ಲಿ 16 ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ 09 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅವಶ್ಯಕವಿರುವ ಎನ್.ಕ್ಯೂ.ಎ.ಸ್ ಕಾರ್ಯಕ್ರಮದಡಿಯಲ್ಲಿ ವೈದ್ಯಕೀಯ ಸಲಕರಣೆಗಳನ್ನು ಖರೀದಿಸುವ ಸಲುವಾಗಿ ಕರ್ನಾಟಕ ಸಾರ್ವಜನಿಕ ಸಂಗ್ರಹಣಗಳಲ್ಲಿ ಪಾರದರ್ಶಕ ಅಧಿನಿಯಮ (KTPP) 1999 ನಿಯಮಗಳು 2000 ರ ಪ್ರಕಾರ E-Procurement ಟೆಂಡರ್ ಮೂಲಕ ಆಹ್ವಾನಿಸಿದ್ದು, ಹೆಚ್ಚಿನ ವಿವರಗಳು ಟೆಂಡರ್ ದಸ್ತಾವೇಜುಗಳಲ್ಲಿ ಲಭ್ಯವಿದ್ದು, www.kppp.karnataka.gov.in/ ವೆಬ್ ಸೈಟ್‌ನಲ್ಲಿ ಪಡೆದು ಪರಿಶೀಲಿಸುವುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಆ.ಕು.ಕ ಅಧಿಕಾರಿಗಳ ಕಛೇರಿ, ಕೋಲಾರ ಜಿಲ್ಲೆ ಇಲ್ಲಿ ಕಛೇರಿ ವೇಳೆಯಲ್ಲಿ ಸಂಪರ್ಕಿಸುವುದು. |
20/07/2024 | 05/08/2024 | ನೋಟ (5 MB) |