ನೇಮಕಾತಿಗಳು
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
ಎನ್.ಹೆಚ್.ಎಂ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಕಾರ್ಯಕ್ರಮ ಸಂಯೋಜಕರು ಹಾಗೂ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಸಂಯೋಜಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. | ಎನ್.ಹೆಚ್.ಎಂ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ಕಾರ್ಯಕ್ರಮ ಸಂಯೋಜಕರು ಹಾಗೂ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಸಂಯೋಜಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. |
30/09/2024 | 16/10/2024 | ನೋಟ (404 KB) |
STLS ನೇಮಕಾತಿ ರದ್ದತಿಗೆ ಸಂಬಂಧಿಸಿದಂತೆ | STLS ನೇಮಕಾತಿ ರದ್ದತಿಗೆ ಸಂಬಂಧಿಸಿದಂತೆ |
01/10/2024 | 31/10/2024 | ನೋಟ (643 KB) |