ನೇಮಕಾತಿಗಳು
Filter Past ನೇಮಕಾತಿಗಳು
| ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
|---|---|---|---|---|
| ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿ, ಫಾರ್ಮಸಿ ಅಧಿಕಾರಿ ಮತ್ತು ಶುಶ್ರೂಷಣಾ ಅಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ಪಡೆಯಲು ದಿನಾಂಕ: 31-07-2026 ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಕೋಲಾರ ಇಲ್ಲಿ ಬೆಳಿಗ್ಗೆ 11:00 ಗಂಟೆಗೆ ನೇರ ಸಂದರ್ಶನ | ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿ, ಫಾರ್ಮಸಿ ಅಧಿಕಾರಿ ಮತ್ತು ಶುಶ್ರೂಷಣಾ ಅಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ಪಡೆಯಲು ದಿನಾಂಕ: 31-07-2026 ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಕೋಲಾರ ಇಲ್ಲಿ ಬೆಳಿಗ್ಗೆ 11:00 ಗಂಟೆಗೆ ನೇರ ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳು ಮೂಲ ಹಾಗೂ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಲು ತಿಳಿಸಿದೆ. |
27/07/2026 | 31/07/2026 | ನೋಟ (270 KB) |
| PM-ABHIM ಯೋಜನೆಯಡಿಯಲ್ಲಿ ಅನುಮೋದನೆಯಾಗಿರುವ ವಿವಿಧ ವೃಂದದ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಅಯ್ಕೆ ಮಾಡಲು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ | PM-ABHIM ಯೋಜನೆಯಡಿಯಲ್ಲಿ ಅನುಮೋದನೆಯಾಗಿರುವ ವಿವಿಧ ವೃಂದದ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಅಯ್ಕೆ ಮಾಡಲು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ |
18/07/2026 | 28/07/2026 | ನೋಟ (992 KB) |
| ಕೋಲಾರದ DHO ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ವೈದ್ಯರು ಮತ್ತು ತಜ್ಞರ ಹುದ್ದೆಗಳಿಗೆ ವಾಕ್-ಇನ್ ಸಂದರ್ಶನ ಮತ್ತು ನೇಮಕಾತಿ. | ಕೋಲಾರದ DHO ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ವೈದ್ಯರು ಮತ್ತು ತಜ್ಞರ ಹುದ್ದೆಗಳಿಗೆ ವಾಕ್-ಇನ್ ಸಂದರ್ಶನ ಮತ್ತು ನೇಮಕಾತಿ. |
16/07/2026 | 20/07/2026 | ನೋಟ (501 KB) |
| ಆತ್ಮ ಯೋಜನೆಯಡಿ ತಾಲ್ಲೂಕು ತಾಂತ್ರಿಕ ಮತ್ತು ವ್ಯವಸ್ಥಾಪಕರು ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅಕ್ಷೇಪಣೆಗಳನ್ನು ಸಲ್ಲಿಸುವ ಬಗ್ಗೆ. | ಆತ್ಮ ಯೋಜನೆಯಡಿ ತಾಲ್ಲೂಕು ತಾಂತ್ರಿಕ ಮತ್ತು ವ್ಯವಸ್ಥಾಪಕರು ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳ ಜೇಷ್ಠತಾ ಪಟ್ಟಿ ಪ್ರಕಟಿಸಿ ಅಕ್ಷೇಪಣೆಗಳನ್ನು ಸಲ್ಲಿಸುವ ಬಗ್ಗೆ.
|
04/07/2026 | 08/07/2026 | ನೋಟ (417 KB) |
| ದಿನಾಂಕ:22/06/2026 ರಂದು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ವೈದ್ಯಾಧಿಕಾರಿ ಹಾಗೂ ತಜ್ಞರನ್ನು ಡಿಹೆಚ್ ಒ ಕಚೇರಿ ಕೋಲಾರ ಇಲ್ಲಿ ನೇರ ಸಂದರ್ಶನಕ್ಕೆ ಹಾಜರಾಗುವ ಬಗ್ಗೆ | ದಿನಾಂಕ:22/06/2026 ರಂದು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ವೈದ್ಯಾಧಿಕಾರಿ ಹಾಗೂ ತಜ್ಞರನ್ನು ಡಿಹೆಚ್ ಒ ಕಚೇರಿ ಕೋಲಾರ ಇಲ್ಲಿ ನೇರ ಸಂದರ್ಶನಕ್ಕೆ ಹಾಜರಾಗುವ ಬಗ್ಗೆ |
12/06/2026 | 22/06/2026 | ನೋಟ (681 KB) |
| ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ ಸಿಬ್ಬಂದಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ | ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ ಸಿಬ್ಬಂದಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ |
01/06/2026 | 08/06/2026 | ನೋಟ (316 KB) |
| KSAPS/DAPCU ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಡೇಟಾ ಮ್ಯಾನೇಜರ್ ಹುದ್ದೆಗಳಿಗೆ ನಿಬಂಧನೆ ಪಟ್ಟಿ. | KSAPS/DAPCU ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಡೇಟಾ ಮ್ಯಾನೇಜರ್ ಹುದ್ದೆಗಳಿಗೆ ಡೇಟಾ ಮ್ಯಾನೇಜರ್ಗಾಗಿ ನಿಬಂಧನೆ ಪಟ್ಟಿ. |
27/02/2026 | 05/03/2026 | ನೋಟ (301 KB) |
| ಬಂಗಾರಪೇಟೆ ಮತ್ತು ಕೆಜಿಎಫ್ ಟಿಯುನಲ್ಲಿ ಎನ್ಟಿಇಪಿ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಎಸ್ಟಿಎಲ್ಎಸ್ ಹುದ್ದೆಗೆ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ | ಬಂಗಾರಪೇಟೆ ಮತ್ತು ಕೆಜಿಎಫ್ ಟಿಯುನಲ್ಲಿ ಎನ್ಟಿಇಪಿ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಎಸ್ಟಿಎಲ್ಎಸ್ ಹುದ್ದೆಗೆ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ |
24/02/2026 | 04/03/2026 | ನೋಟ (604 KB) |
| ಬಂಗಾರಪೇಟೆ ಮತ್ತು ಕೆಜಿಎಫ್ ಟಿಯುನಲ್ಲಿ ಎನ್ಟಿಇಪಿ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಎಸ್ಟಿಎಲ್ಎಸ್ ಹುದ್ದೆಗೆ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ | ಬಂಗಾರಪೇಟೆ ಮತ್ತು ಕೆಜಿಎಫ್ ಟಿಯುನಲ್ಲಿ ಎನ್ಟಿಇಪಿ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಎಸ್ಟಿಎಲ್ಎಸ್ ಹುದ್ದೆಗೆ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ |
02/02/2026 | 09/02/2026 | ನೋಟ (747 KB) |
| 2025-26 ನೇ ಸಾಲಿಗೆ NHM/NUHM & PM-ABIM ಯೋಜನೆಯಡಿಯಲ್ಲಿ ಅನುಮೋದನೆಯಾಗಿರುವ ಹುದ್ದೆಗಳಿಗೆ ದಿನಾಂಕ:16-12-2025 ರಂದು ನಡೆದ ನೇರ ಸಂದರ್ಶನದಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ವೃಂದದ ಹುದ್ದೆಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ. | 2025-26 ನೇ ಸಾಲಿಗೆ NHM/NUHM & PM-ABIM ಯೋಜನೆಯಡಿಯಲ್ಲಿ ಅನುಮೋದನೆಯಾಗಿರುವ ಹುದ್ದೆಗಳಿಗೆ ದಿನಾಂಕ:16-12-2025 ರಂದು ನಡೆದ ನೇರ ಸಂದರ್ಶನದಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ವೃಂದದ ಹುದ್ದೆಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ. |
16/01/2026 | 22/01/2026 | ನೋಟ (5 MB) |