ನೇಮಕಾತಿಗಳು
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡುವ ಬಗ್ಗೆ. (ಸಿಎಸ್‌ಎಸ್) | ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡುವ ಬಗ್ಗೆ. (ಸಿಎಸ್‌ಎಸ್) |
11/12/2023 | 11/01/2024 | ನೋಟ (1 MB) |
ದಿನಾಂಕ:04/10/2023 ರಂದು ನಡೆದ ರಾಷ್ಟ್ರೀಯ ಆರೋಗ್ಯ ಅಭಿಯಾನದ ಕಾರ್ಯಕ್ರಮದಡಿಯಲ್ಲಿ ಎಸ್.ಎನ್.ಆರ್ ಆಸ್ಪತ್ರೆಯ ಕ್ರಿಟಿಕಲ್ ಕೇರ್ ಯೂನಿಟ್ನ ವಿವಿಧ ವೃಂದಗಳ ಹುದ್ದೆಗಳಿಗೆ ಆಯ್ಕೆಯಾದ ತಾತ್ಕಾಲಿಕ ಪಟ್ಟಿ ಪ್ರಕಟಿಸಿರುವ ಬಗ್ಗೆ | ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ 2023-24 ನೇ ಸಾಲಿಗೆ ದಿನಾಂಕ:04/10/2023 ರಂದು ನಡೆದ ವಿವಿಧ ವೃಂದಗಳ ಹುದ್ದೆಗಳಿಗೆ ಆಯ್ಕೆಯಾದ ತಾತ್ಕಾಲಿಕ ಪಟ್ಟಿ ಪ್ರಕಟಿಸಿರುವ ಬಗ್ಗೆ |
02/12/2023 | 07/12/2023 | ನೋಟ (883 KB) |
ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಸಂದರ್ಶನಕ್ಕೆ ಹಾಜರಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ. (ಸಿಎಸ್‌ಎಸ್) | ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಸಂದರ್ಶನಕ್ಕೆ ಹಾಜರಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ. (ಸಿಎಸ್‌ಎಸ್) |
28/11/2023 | 06/12/2023 | ನೋಟ (1 MB) |
ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ವೈದ್ಯಾಧಿಕಾರಿಗಳ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಹಾಜರಾದ ಸಂದರ್ಶನಕ್ಕೆ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ | ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ವೈದ್ಯಾಧಿಕಾರಿಗಳ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಹಾಜರಾದ ಸಂದರ್ಶನಕ್ಕೆ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ |
29/11/2023 | 05/12/2023 | ನೋಟ (803 KB) |
ತಿದ್ದುಪಡಿ – ರಾಷ್ಟೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಸಾರ್ವಜನಿಕ ಆಸ್ಪತ್ರೆ ಮಾಲೂರು ಇಲ್ಲಿಗೆ ಟಿ.ಬಿ. ಆರೋಗ್ಯ ವೀಕ್ಷಕರು ((TBHV) ) ಮತ್ತು ಜಿಲ್ಲಾ ಕ್ಷಯರೋಗ ನಿವಾರಣಾಧಿಕಾರಿಗಳ ಕಛೇರಿ ಕೋಲಾರ ಇಲ್ಲಿಗೆ ಲೆಕ್ಕಿಗ (Accountant) ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. | ತಿದ್ದುಪಡಿ – ರಾಷ್ಟೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಸಾರ್ವಜನಿಕ ಆಸ್ಪತ್ರೆ ಮಾಲೂರು ಇಲ್ಲಿಗೆ ಟಿ.ಬಿ. ಆರೋಗ್ಯ ವೀಕ್ಷಕರು ((TBHV) ) ಮತ್ತು ಜಿಲ್ಲಾ ಕ್ಷಯರೋಗ ನಿವಾರಣಾಧಿಕಾರಿಗಳ ಕಛೇರಿ ಕೋಲಾರ ಇಲ್ಲಿಗೆ ಲೆಕ್ಕಿಗ (Accountant) ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. |
17/11/2023 | 27/11/2023 | ನೋಟ (326 KB) |
ಆಯುಷ್ ಇಲಾಖೆ – ತಾತ್ಕಾಲಿಕ ಒಪ್ಪಂದದ ಆಧಾರದ ಮೇಲೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿದಾರರಿಗೆ ಸಂದರ್ಶನದ ಬಗ್ಗೆ. | ಆಯುಷ್ ಇಲಾಖೆ – ತಾತ್ಕಾಲಿಕ ಒಪ್ಪಂದದ ಆಧಾರದ ಮೇಲೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿದಾರರಿಗೆ ಸಂದರ್ಶನದ ಬಗ್ಗೆ. |
04/11/2023 | 21/11/2023 | ನೋಟ (2 MB) |
ಗುತ್ತಿಗೆ ಆಧಾರದ ಅಡಿಯಲ್ಲಿ ಎಂ.ಬಿ.,ಬಿ.ಎಸ್ ವೈದ್ಯರ ನೇಮಕಾತಿಗಾಗಿ ಅರ್ಜಿ ಆಹ್ವಾನ | ಗುತ್ತಿಗೆ ಆಧಾರದ ಅಡಿಯಲ್ಲಿ ಎಂ.ಬಿ.,ಬಿ.ಎಸ್ ವೈದ್ಯರ ನೇಮಕಾತಿಗಾಗಿ ಅರ್ಜಿ ಆಹ್ವಾನ |
16/11/2023 | 16/11/2023 | ನೋಟ (913 KB) |
ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಸ್ವೀಕೃತಗೊಂಡ ಅರ್ಜಿಗಳಿಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸುವ ಬಗ್ಗೆ. | ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಸ್ವೀಕೃತಗೊಂಡ ಅರ್ಜಿಗಳಿಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸುವ ಬಗ್ಗೆ. |
16/10/2023 | 25/10/2023 | ನೋಟ (8 MB) |
ದಿನಾಂಕ:13-06-2023 ರಂದು ನಡೆದ ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದ ಮೇಲೆ ಸಂಭವನೀಯ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ | ದಿನಾಂಕ:13-06-2023 ರಂದು ನಡೆದ ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದ ಮೇಲೆ ಸಂಭವನೀಯ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ |
03/10/2023 | 09/10/2023 | ನೋಟ (2 MB) |
ಎನ್.ಹೆಚ್.ಎಂ ಕಾರ್ಯಕ್ರಮದಡಿಯಲ್ಲಿ ಕ್ರಿಟಿಕಲ್ ಕೇರ್ ಸೆಂಟರ್, ಎಸ್.ಎನ್.ಆರ್ ಆಸ್ಪತ್ರೆಗೆ ಅನುಮೋದನೆಯಾಗಿರುವ ವಿವಿಧ ವೃಂಧದ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. | ಎನ್.ಹೆಚ್.ಎಂ ಕಾರ್ಯಕ್ರಮದಡಿಯಲ್ಲಿ ಕ್ರಿಟಿಕಲ್ ಕೇರ್ ಸೆಂಟರ್, ಎಸ್.ಎನ್.ಆರ್ ಆಸ್ಪತ್ರೆಗೆ ಅನುಮೋದನೆಯಾಗಿರುವ ವಿವಿಧ ವೃಂಧದ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. |
25/09/2023 | 04/10/2023 | ನೋಟ (447 KB) |