ಮುಚ್ಚಿ

ನೇಮಕಾತಿಗಳು

ನೇಮಕಾತಿಗಳು
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಖಾಲಿಯಿರುವ ಅಕೌಂಟಂಟ್ ಹುದ್ದೆಗೆ ದಿನಾಂಕ:12-01-2023 ರಂದು ನಡೆದ ದಾಖಲಾತಿಗಳ ಪರಿಶೀಲನೆ ಮೂಲಕ ಗುತ್ತಿಗೆ ಆಧಾರದ ಮೇಲೆ ಕಾಯ್ದಿರಿಸಿದ ಪಟ್ಟಿಯಿಂದ ಆಯ್ಕೆಯಾದ ತಾತ್ಕಾಲಿಕ ಅಭ್ಯರ್ಥಿಯ ಪಟ್ಟಿ

2022-23 ನೇ ಸಾಲಿಗೆ ಖಾಲಿಯಿರುವ ಅಕೌಂಟಂಟ್ ಹುದ್ದೆಗೆ ದಿನಾಂಕ:೧೨-೦೧-೨೦೨೩ ರಂದು ನಡೆದ ದಾಖಲಾತಿಗಳ ಪರಿಶೀಲನೆ ಮೂಲಕ ಗುತ್ತಿಗೆ ಆಧಾರದ ಮೇಲೆ ಕಾಯ್ದಿರಿಸಿದ ಪಟ್ಟಿಯಿಂದ ಆಯ್ಕೆಯಾದ ತಾತ್ಕಾಲಿಕ ಅಭ್ಯರ್ಥಿಯ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ.

18/05/2023 29/05/2023 ನೋಟ (794 KB)
ರಾಷ್ಟೀಯ ಆರೋಗ್ಯ ಅಭಿಯಾನದಡಿಯಲ್ಲಿ ಕೋಲಾರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನ

ರಾಷ್ಟೀಯ ಆರೋಗ್ಯ ಅಭಿಯಾನದಡಿಯಲ್ಲಿ ಕೋಲಾರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.

28/03/2023 06/04/2023 ನೋಟ (1 MB)
ದಿನಾಂಕ: 28-06-2022 ರಂದು ನಡೆದ ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದ ಮೇಲೆ ಕಾಯ್ದಿರಿಸಿದ ಪಟ್ಟಿಯಿಂದ ಆಯ್ಕೆಯಾದ ತಾತ್ಕಾಲಿಕ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ.

2022-23 ನೇ ಸಾಲಿಗೆ ಖಾಲಿಯಿರುವ ಶುಶ್ರೂಷಕಿಯರ ಹುದ್ದೆಗಳಿಗೆ ದಿನಾಂಕ: 28-06-2022 ರಂದು ನಡೆದ ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದ ಮೇಲೆ ಕಾಯ್ದಿರಿಸಿದ ಪಟ್ಟಿಯಿಂದ ಆಯ್ಕೆಯಾದ ತಾತ್ಕಾಲಿಕ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ.

19/01/2023 25/01/2023 ನೋಟ (2 MB)
ದಿನಾಂಕ:೧೮/೧೨/೨೦೨೨ ರಂದು ನಡೆದ ಸಮುದಾಯ ಆರೋಗ್ಯ ಅಧಿಕಾರಿಗಳ ಆನ್‌ಲೈನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಆಯ್ಕೆಯಾದ ತಾತ್ಕಾಲಿಕ ಪಟ್ಟಿ ಪ್ರಕಟಿಸಿರುವ ಬಗ್ಗೆ

ಎನ್.ಹೆಚ್.ಎಂ ಕಾರ್ಯಕ್ರಮದಡಿಯಲ್ಲಿ ೨೦೨೨-೨೩ ನೇ ಸಾಲಿಗೆ ದಿನಾಂಕ:೧೮/೧೨/೨೦೨೨ ರಂದು ನಡೆದ ಸಮುದಾಯ ಆರೋಗ್ಯ ಅಧಿಕಾರಿಗಳ ಆನ್‌ಲೈನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಆಯ್ಕೆಯಾದ ತಾತ್ಕಾಲಿಕ ಪಟ್ಟಿ ಪ್ರಕಟಿಸಿರುವ ಬಗ್ಗೆ

22/12/2022 28/12/2022 ನೋಟ (709 KB)
ದಿನಾಂಕ: 14-09-2022 ರಂದು ನಡೆದ ನೇರ ಸಂದರ್ಶನದಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ವೃಂದದ ಹುದ್ದೆಗಳಿಗೆ ಆಯ್ಕೆಯಾದ ಸಂಭವನೀಯ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ.

15 ನೇ ಹಣಕಾಸು ಆಯೋಗದಡಿ ಯೋಜನೆಯಡಿಯಲ್ಲಿ ದಿನಾಂಕ: 14-09-2022 ರಂದು ನಡೆದ ನೇರ ಸಂದರ್ಶನದಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ವೃಂದದ ಹುದ್ದೆಗಳಿಗೆ ಆಯ್ಕೆಯಾದ ಸಂಭವನೀಯ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ

31/10/2022 06/11/2022 ನೋಟ (2 MB)
ನೇರ ಸಂದರ್ಶನದಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ವೃಂದದ ಹುದ್ದೆಗಳಿಗೆ ಆಯ್ಕೆಯಾದ ಸಂಭವನೀಯ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ.

ದಿನಾಂಕ: ೨೮-೦೬-೨೦೨೨ ರಂದು ನಡೆದ ನೇರ ಸಂದರ್ಶನದಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ವೃಂದದ ಹುದ್ದೆಗಳಿಗೆ ಆಯ್ಕೆಯಾದ ಸಂಭವನೀಯ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ.

07/10/2022 13/10/2022 ನೋಟ (6 MB)
೧೫ ನೇ ಹಣಕಾಸು ಆಯೋಗದಡಿ ಯೋಜನೆಯಡಿಯಲ್ಲಿ ಹೊಸದಾಗಿ ಅನುಮೋದನೆಯಾಗಿರುವ ವಿವಿಧ ವೃಂದದ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಅಯ್ಕೆ ಮಾಡಲು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.

೧೫ ನೇ ಹಣಕಾಸು ಆಯೋಗದಡಿ ಯೋಜನೆಯಡಿಯಲ್ಲಿ ಹೊಸದಾಗಿ ಅನುಮೋದನೆಯಾಗಿರುವ ವಿವಿಧ ವೃಂದದ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಅಯ್ಕೆ ಮಾಡಲು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.

06/09/2022 14/09/2022 ನೋಟ (482 KB)
ಗುತ್ತಿಗೆ ಆಧಾರದ ಮೇಲೆ ಕಾಯ್ದಿರಿಸಿದ ಪಟ್ಟಿಯಿಂದ ಆಯ್ಕೆಯಾದ ಸಂಭವನೀಯ ಅಭ್ಯರ್ಥಿಗಳ ಆಯ್ಕೆ ಪಟ್ಟಿಯ

ದಿನಾಂಕ: 17-01-2022 ಮತ್ತು 18-01-2022 ರಂದು ನಡೆದ ಗುತ್ತಿಗೆ ಆಧಾರದ ಮೇಲೆ ಕಾಯ್ದಿರಿಸಿದ ಪಟ್ಟಿಯಿಂದ ಆಯ್ಕೆಯಾದ ಸಂಭವನೀಯ ಅಭ್ಯರ್ಥಿಗಳ ಆಯ್ಕೆ ಪಟ್ಟಿಯ

12/07/2022 18/07/2022 ನೋಟ (1 MB)
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲು ಅಧಿಸೂಚನೆ

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕೋಲಾರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.

17/06/2022 28/06/2022 ನೋಟ (1 MB)
ಗೌರವಧನದ ಆಧಾರದ ಮೇಲೆ ಆಪ್ತ ಸಮಾಲೋಚಕರ ಹುದ್ದೆಗೆ ನೇರ ಸಂದರ್ಶನಕ್ಕೆ ಹಾಜರಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ

ಜಿಲ್ಲಾ ಮಾನಸಿಕ ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ಗೌರವಧನದ ಆಧಾರದ ಮೇಲೆ ಆಪ್ತ ಸಮಾಲೋಚಕರ ಹುದ್ದೆಗೆ ನೇರ ಸಂದರ್ಶನಕ್ಕೆ ಹಾಜರಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ

23/06/2022 27/06/2022 ನೋಟ (419 KB)