ನೇಮಕಾತಿಗಳು
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಕೋಲಾರ | ಗುತ್ತಿಗೆ ಆದಾರದ ಮೇಲೆ ಎಂ.ಬಿ.ಬಿ.ಎಸ್, ವೈದ್ಯರ ನಿಮಕಾತಿಗಾಗಿ ಅರ್ಜಿ ಅಹ್ವಾನ |
13/06/2022 | 22/06/2022 | ನೋಟ (480 KB) |
ಗೌರವಧನದ ಆಧಾರದ ಮೇಲೆ ಆಪ್ತ ಸಮಾಲೋಚಕರ ಹುದ್ದೆಗೆ ನೇರ ಸಂದರ್ಶನಕ್ಕೆ ಹಾಜರಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ | ಜಿಲ್ಲಾ ಮಾನಸಿಕ ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ಗೌರವಧನದ ಆಧಾರದ ಮೇಲೆ ಆಪ್ತ ಸಮಾಲೋಚಕರ ಹುದ್ದೆಗೆ ನೇರ ಸಂದರ್ಶನಕ್ಕೆ ಹಾಜರಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ |
20/05/2022 | 24/05/2022 | ನೋಟ (280 KB) |
ಎನ್ಎಚ್ಎಂ ಕಾರ್ಯಕ್ರಮದ ಅಡಿಯಲ್ಲಿ ಕೋಲಾರ ಜಿಲ್ಲೆಯಲ್ಲಿ ಖಾಲಿ ಇರುವ ವೈದ್ಯಕೀಯ ಅಧಿಕಾರಿ ಮತ್ತು ಸ್ಟಾಫ್ ನರ್ಸ್ ಹುದ್ದೆಗಳ ಆಯ್ಕೆ | ಎನ್ಎಚ್ಎಂ ಕಾರ್ಯಕ್ರಮದ ಅಡಿಯಲ್ಲಿ 1 ವರ್ಷದ ಗುತ್ತಿಗೆ ಆಧಾರದ ಮೇಲೆ ವೈದ್ಯಕೀಯ ಅಧಿಕಾರಿ ಮತ್ತು ಸ್ಟಾಫ್ ನರ್ಸ್ ಹುದ್ದೆಗೆ 2ನೇ ತಾತ್ಕಾಲಿಕ ಪಟ್ಟಿ |
19/05/2022 | 23/05/2022 | ನೋಟ (2 MB) |
ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ನೇಮಕಾತಿ | 09/03/2022 | 11/04/2022 | ನೋಟ (3 MB) | |
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ ಗೌರವಧನದ ಆಧಾರದ ಮೇಲೆ ಆಪ್ತ ಸಮಾಲೋಚಕರ ಹುದ್ದೆ | ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ ಗೌರವಧನದ ಆಧಾರದ ಮೇಲೆ ಆಪ್ತ ಸಮಾಲೋಚಕರ ಹುದ್ದೆಯ ತಾತ್ಕಾಲಿಕ ಪಟ್ಟಿ |
29/03/2022 | 02/04/2022 | ನೋಟ (318 KB) |
ರಾಷ್ಟೀಯ ಆರೋಗ್ಯ ಅಭಿಯಾನದಡಿಯಲ್ಲಿ ಕೋಲಾರ ಜಿಲ್ಲೆಯಲ್ಲಿ ಖಾಲಿ ಇರುವ ಸಿ.ಹೆಚ್.ಓ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಆಯ್ಕೆ | ಗುತ್ತಿಗೆ ಆಧಾರದ ಮೇಲೆ ಸಿ.ಹೆಚ್.ಓ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ 2ನೆಯ ಪಟ್ಟಿ |
05/03/2022 | 09/03/2022 | ನೋಟ (596 KB) |
ಅತ್ಮ ಯೋಜನೆಯಡಿ ಕೋಲಾರ ಜಿಲ್ಲೆಯಲ್ಲಿ ಖಾಲಿ ಇರುವ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಸಿಬ್ಬಂದಿಗಳ ನೇರ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡುವ ಕುರಿತು. | ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಆತ್ಮ ಸಿಬ್ಬಂದಿ (ಎ.ಟಿ.ಎಂ) ಹುದ್ದೆಗಳ ಆಯ್ಕೆಯಾದ ಜೇಷ್ಠತಾ ಆಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ. |
18/02/2022 | 25/02/2022 | ನೋಟ (3 MB) |
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕೋಲಾರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ | ಗುತ್ತಿಗೆ ಆಧಾರದ ಮೇಲೆ ವಿವಿಧ ವೃಂದದ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ಆಯ್ಕೆಕೆ ಹಾಜರಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ |
16/02/2022 | 22/02/2022 | ನೋಟ (7 MB) |
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕೋಲಾರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ | ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕೋಲಾರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ |
17/01/2022 | 18/01/2022 | ನೋಟ (862 KB) |
ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ನೇಮಕಾತಿ 2021 | 12/08/2021 | 13/09/2021 | ನೋಟ (2 MB) |