ಮುಚ್ಚಿ

ನೇಮಕಾತಿಗಳು

Filter Past ನೇಮಕಾತಿಗಳು

To
ನೇಮಕಾತಿಗಳು
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿ, ಫಾರ್ಮಸಿ ಅಧಿಕಾರಿ ಮತ್ತು ಶುಶ್ರೂಷಣಾ ಅಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ಪಡೆಯಲು ದಿನಾಂಕ: 31-07-2026 ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಕೋಲಾರ ಇಲ್ಲಿ ಬೆಳಿಗ್ಗೆ 11:00 ಗಂಟೆಗೆ ನೇರ ಸಂದರ್ಶನ

ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿ, ಫಾರ್ಮಸಿ ಅಧಿಕಾರಿ ಮತ್ತು ಶುಶ್ರೂಷಣಾ ಅಧಿಕಾರಿಗಳನ್ನು ಗುತ್ತಿಗೆ ಆಧಾರದ ಮೇಲೆ ಪಡೆಯಲು ದಿನಾಂಕ: 31-07-2026 ರಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಕೋಲಾರ ಇಲ್ಲಿ ಬೆಳಿಗ್ಗೆ 11:00 ಗಂಟೆಗೆ ನೇರ ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳು ಮೂಲ ಹಾಗೂ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಲು ತಿಳಿಸಿದೆ.

27/07/2026 31/07/2026 ನೋಟ (270 KB)
PM-ABHIM ಯೋಜನೆಯಡಿಯಲ್ಲಿ ಅನುಮೋದನೆಯಾಗಿರುವ ವಿವಿಧ ವೃಂದದ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಅಯ್ಕೆ ಮಾಡಲು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ

18/07/2026 28/07/2026 ನೋಟ (992 KB)
ಕೋಲಾರದ DHO ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ವೈದ್ಯರು ಮತ್ತು ತಜ್ಞರ ಹುದ್ದೆಗಳಿಗೆ ವಾಕ್-ಇನ್ ಸಂದರ್ಶನ ಮತ್ತು ನೇಮಕಾತಿ.

16/07/2026 20/07/2026 ನೋಟ (501 KB)
ಆತ್ಮ ಯೋಜನೆಯಡಿ ತಾಲ್ಲೂಕು ತಾಂತ್ರಿಕ ಮತ್ತು ವ್ಯವಸ್ಥಾಪಕರು ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅಕ್ಷೇಪಣೆಗಳನ್ನು ಸಲ್ಲಿಸುವ ಬಗ್ಗೆ.
ಆತ್ಮ ಯೋಜನೆಯಡಿ ತಾಲ್ಲೂಕು ತಾಂತ್ರಿಕ ಮತ್ತು ವ್ಯವಸ್ಥಾಪಕರು ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳ ಜೇಷ್ಠತಾ ಪಟ್ಟಿ ಪ್ರಕಟಿಸಿ ಅಕ್ಷೇಪಣೆಗಳನ್ನು ಸಲ್ಲಿಸುವ ಬಗ್ಗೆ. 
04/07/2026 08/07/2026 ನೋಟ (417 KB)
ದಿನಾಂಕ:22/06/2026 ರಂದು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ವೈದ್ಯಾಧಿಕಾರಿ ಹಾಗೂ ತಜ್ಞರನ್ನು ಡಿಹೆಚ್ ಒ ಕಚೇರಿ ಕೋಲಾರ ಇಲ್ಲಿ ನೇರ ಸಂದರ್ಶನಕ್ಕೆ ಹಾಜರಾಗುವ ಬಗ್ಗೆ

12/06/2026 22/06/2026 ನೋಟ (681 KB)
ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರದ ಸಿಬ್ಬಂದಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ

01/06/2026 08/06/2026 ನೋಟ (316 KB)
KSAPS/DAPCU ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಡೇಟಾ ಮ್ಯಾನೇಜರ್ ಹುದ್ದೆಗಳಿಗೆ ನಿಬಂಧನೆ ಪಟ್ಟಿ.

KSAPS/DAPCU ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಡೇಟಾ ಮ್ಯಾನೇಜರ್ ಹುದ್ದೆಗಳಿಗೆ ಡೇಟಾ ಮ್ಯಾನೇಜರ್‌ಗಾಗಿ ನಿಬಂಧನೆ ಪಟ್ಟಿ.

27/02/2026 05/03/2026 ನೋಟ (301 KB)
ಬಂಗಾರಪೇಟೆ ಮತ್ತು ಕೆಜಿಎಫ್ ಟಿಯುನಲ್ಲಿ ಎನ್‌ಟಿಇಪಿ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಎಸ್‌ಟಿಎಲ್‌ಎಸ್ ಹುದ್ದೆಗೆ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ

24/02/2026 04/03/2026 ನೋಟ (604 KB)
ಬಂಗಾರಪೇಟೆ ಮತ್ತು ಕೆಜಿಎಫ್ ಟಿಯುನಲ್ಲಿ ಎನ್‌ಟಿಇಪಿ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಎಸ್‌ಟಿಎಲ್‌ಎಸ್ ಹುದ್ದೆಗೆ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ

ಬಂಗಾರಪೇಟೆ ಮತ್ತು ಕೆಜಿಎಫ್ ಟಿಯುನಲ್ಲಿ ಎನ್‌ಟಿಇಪಿ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಎಸ್‌ಟಿಎಲ್‌ಎಸ್ ಹುದ್ದೆಗೆ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ

02/02/2026 09/02/2026 ನೋಟ (747 KB)
2025-26 ನೇ ಸಾಲಿಗೆ NHM/NUHM & PM-ABIM ಯೋಜನೆಯಡಿಯಲ್ಲಿ ಅನುಮೋದನೆಯಾಗಿರುವ ಹುದ್ದೆಗಳಿಗೆ ದಿನಾಂಕ:16-12-2025 ರಂದು ನಡೆದ ನೇರ ಸಂದರ್ಶನದಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ವೃಂದದ ಹುದ್ದೆಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ.

16/01/2026 22/01/2026 ನೋಟ (5 MB)