ಮುಚ್ಚಿ

ನೇಮಕಾತಿಗಳು

Filter Past ನೇಮಕಾತಿಗಳು

To
ನೇಮಕಾತಿಗಳು
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಎನ್.ಹೆಚ್.ಎಂ. ಕಾರ್ಯಕ್ರಮದ ಐ.ಡಿ.ಎಸ್.ಪಿ ಕಾರ್ಯಕ್ರಮದಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಬ್ಲಾಕ್ ಎಪಿಡೆಮಿಯಾಲಜಿಸ್ಟ್ ಹುದ್ದೆಗಳಿಗೆ ೨೦೨೩-೨೪ನೇ ಸಾಲಿಗೆ ವಾಕ್‌ಇನ್ ಇಂಟ್ರಿವ್ಯೂವ್ ಮೂಲಕ ಆಯ್ಕೆ ಮಾಡುವ ಬಗ್ಗೆ.

02/03/2024 12/03/2024 ನೋಟ (159 KB)
2023-24 ನೇ ಸಾಲಿಗೆ ಜಿಲ್ಲಾ ಕ್ಷಯರೋಗ ನಿವಾರಣಾಧಿಕಾರಿಗಳ ಕಛೇರಿ, ಕೋಲಾರ ಇಲ್ಲಿ ಖಾಲಿಯಿರುವ ಲೆಕ್ಕಿಗ ಹುದ್ದೆಗೆ ದಿನಾಂಕ:27-11-2023 ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 1.00 ಗಂಟೆವರೆಗೆ ನಡೆದ ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದ ಮೇಲೆ ಆಯ್ಕೆಯಾದ ತಾತ್ಕಾಲಿಕ ಅಭ್ಯರ್ಥಿಯ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ.

22/02/2024 29/02/2024 ನೋಟ (501 KB)
2023-24 ನೇ ಸಾಲಿಗೆ ಮಾಲೂರು ಚಿಕಿತ್ಸಾ ಘಟಕದಲ್ಲಿ ಸಾರ್ವಜನಿಕ ಆಸ್ಪತ್ರೆ ಮಾಲೂರು ಇಲ್ಲಿ ಖಾಲಿಯಿರುವ ಟಿ.ಬಿ. ಆರೋಗ್ಯ ವೀಕ್ಷಕರು ಹುದ್ದೆಗೆ ದಿನಾಂಕ:27-11-2023 ರಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 01:00 ಗಂಟೆವರೆಗೆ ನಡೆದ ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದ ಮೇಲೆ ಆಯ್ಕೆಯಾದ ತಾತ್ಕಾಲಿಕ ಅಭ್ಯರ್ಥಿಯ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ.

22/02/2024 29/02/2024 ನೋಟ (498 KB)
ಕೋಲಾರ ಎಸ್‌ಎನ್‌ಆರ್‌ ಜಿಲ್ಲಾ ಆಸ್ಪತ್ರೆಯಲ್ಲಿ ಎಆರ್‌ಟಿ ಕೇಂದ್ರದಲ್ಲಿ ವೈದ್ಯಾಧಿಕಾರಿಗಳ ನೇಮಕಾತಿ

23/01/2024 31/01/2024 ನೋಟ (386 KB)
15 ನೇ ಹಣಕಾಸು ಆಯೋಗದಡಿ ಯೋಜನೆಯಡಿಯಲ್ಲಿ ದಿನಾಂಕ: 13-06-2023 ರಂದು ನಡೆದ ನೇರ ಸಂದರ್ಶನದಲ್ಲಿ ಗುತ್ತಿಗೆ ಆಧಾರದ ಮೇಲೆ ಕಾಯ್ದಿರಿಸಿದ ಆಯ್ಕೆ ಪಟ್ಟಿಯಿಂದ ಆಯ್ಕೆಯಾದ ಶುಶ್ರೂಷಕಿಯರ ಸಂಭವನೀಯ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ.

20/01/2024 26/01/2024 ನೋಟ (222 KB)
ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡುವ ಬಗ್ಗೆ. (ಸಿಎಸ್‌ಎಸ್)

11/12/2023 11/01/2024 ನೋಟ (1 MB)
ದಿನಾಂಕ:04/10/2023 ರಂದು ನಡೆದ ರಾಷ್ಟ್ರೀಯ ಆರೋಗ್ಯ ಅಭಿಯಾನದ ಕಾರ್ಯಕ್ರಮದಡಿಯಲ್ಲಿ ಎಸ್.ಎನ್.ಆರ್ ಆಸ್ಪತ್ರೆಯ ಕ್ರಿಟಿಕಲ್ ಕೇರ್ ಯೂನಿಟ್‌ನ ವಿವಿಧ ವೃಂದಗಳ ಹುದ್ದೆಗಳಿಗೆ ಆಯ್ಕೆಯಾದ ತಾತ್ಕಾಲಿಕ ಪಟ್ಟಿ ಪ್ರಕಟಿಸಿರುವ ಬಗ್ಗೆ

ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ 2023-24 ನೇ ಸಾಲಿಗೆ ದಿನಾಂಕ:04/10/2023 ರಂದು ನಡೆದ ವಿವಿಧ ವೃಂದಗಳ ಹುದ್ದೆಗಳಿಗೆ ಆಯ್ಕೆಯಾದ ತಾತ್ಕಾಲಿಕ ಪಟ್ಟಿ ಪ್ರಕಟಿಸಿರುವ ಬಗ್ಗೆ

02/12/2023 07/12/2023 ನೋಟ (883 KB)
ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಸಂದರ್ಶನಕ್ಕೆ ಹಾಜರಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ. (ಸಿಎಸ್‌ಎಸ್)

28/11/2023 06/12/2023 ನೋಟ (1 MB)
ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ವೈದ್ಯಾಧಿಕಾರಿಗಳ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಹಾಜರಾದ ಸಂದರ್ಶನಕ್ಕೆ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ

29/11/2023 05/12/2023 ನೋಟ (803 KB)
ತಿದ್ದುಪಡಿ – ರಾಷ್ಟೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಸಾರ್ವಜನಿಕ ಆಸ್ಪತ್ರೆ ಮಾಲೂರು ಇಲ್ಲಿಗೆ ಟಿ.ಬಿ. ಆರೋಗ್ಯ ವೀಕ್ಷಕರು ((TBHV) ) ಮತ್ತು ಜಿಲ್ಲಾ ಕ್ಷಯರೋಗ ನಿವಾರಣಾಧಿಕಾರಿಗಳ ಕಛೇರಿ ಕೋಲಾರ ಇಲ್ಲಿಗೆ ಲೆಕ್ಕಿಗ (Accountant) ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.

17/11/2023 27/11/2023 ನೋಟ (326 KB)