• ಸೈಟ್ ನಕ್ಷೆ
  • Accessibility Links
  • ಕನ್ನಡ
ಮುಚ್ಚಿ

ನೇಮಕಾತಿಗಳು

Filter Past ನೇಮಕಾತಿಗಳು

To
ನೇಮಕಾತಿಗಳು
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ರಾಷ್ಟಿಯ ಆರೋಗ್ಯ ಅಭಿಯಾನದಡಿಯಲ್ಲಿ ಕೋಲಾರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ವೃಂದ ಗುತ್ತಿಗೆ ಆಧಾರದ ಮೇಲೆ ಆಯ್ಕೆ

ಗುತ್ತಿಗೆ ಆಧಾರದ ಮೇಲೆ ವಿವಿಧ ವೃಂದಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ

22/08/2023 28/08/2023 ನೋಟ (4 MB)
ರಾಷ್ಟಿಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿನ ವಿವಿಧ ಹುದ್ದೆಗಳಿಗೆ ದಿನಾಂಕ:೦೬-೦೪-೨೦೨೩ ರಂದು ನಡೆದ ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದ ಮೇಲೆ ಸಂಭವನೀಯ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ

ರಾಷ್ಟೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿನ ವಿವಿಧ ಹುದ್ದೆಗಳಿಗೆ ದಿನಾಂಕ:06-04-2023 ರಂದು ನಡೆದ ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದ ಮೇಲೆ ಸಂಭವನೀಯ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ

31/07/2023 06/08/2023 ನೋಟ (2 MB)
ರಾಷ್ಟೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಮುಳಬಾಗಿಲು ಮತ್ತು ಶ್ರೀನಿವಾಸಪುರ ಚಿಕಿತ್ಸಾ ಘಟಕಕ್ಕೆ ಹಿರಿಯ ಕ್ಷಯರೋಗ ಪ್ರಯೋಗಶಾಲಾ ಮೇಲ್ವಿಚಾರಕರು (STLS) ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.

ರಾಷ್ಟೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ ಮುಳಬಾಗಿಲು ಮತ್ತು ಶ್ರೀನಿವಾಸಪುರ ಚಿಕಿತ್ಸಾ ಘಟಕಕ್ಕೆ ಹಿರಿಯ ಕ್ಷಯರೋಗ ಪ್ರಯೋಗಶಾಲಾ ಮೇಲ್ವಿಚಾರಕರು (SಖಿಐS) ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.

28/06/2023 10/07/2023 ನೋಟ (383 KB)
ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಮನೋವೈದ್ಯಕೀಯ ಶುಶ್ರೂಷಕ 1 ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಆಯ್ಕೆ – ಸಂಭಾವ್ಯ ಅಭ್ಯರ್ಥಿಯ ಪಟ್ಟಿ

ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಮನೋವೈದ್ಯಕೀಯ ಶುಶ್ರೂಷಕ 1 ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಆಯ್ಕೆ – ಸಂಭಾವ್ಯ ಅಭ್ಯರ್ಥಿಯ ಪಟ್ಟಿ

23/06/2023 30/06/2023 ನೋಟ (192 KB)
ಎನ್.ಪಿ-ಎನ್.ಸಿ.ಡಿ/ಎನ್.ಪಿ.ಹೆಚ್.ಸಿ.ಇ/ಐ.ಡಿ.ಎಸ್.ಪಿ/ಎನ್.ಪಿ.ಪಿ.ಸಿ ಕಾರ್ಯಕ್ರಮದಡಿಯಲ್ಲಿ ಅನುಮೋದನೆಯಾಗಿರುವ ವಿವಿಧ ವೃಂಧದ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ

ಎನ್.ಪಿ-ಎನ್.ಸಿ.ಡಿ/ಎನ್.ಪಿ.ಹೆಚ್.ಸಿ.ಇ/ಐ.ಡಿ.ಎಸ್.ಪಿ/ಎನ್.ಪಿ.ಪಿ.ಸಿ ಕಾರ್ಯಕ್ರಮದಡಿಯಲ್ಲಿ ಅನುಮೋದನೆಯಾಗಿರುವ ವಿವಿಧ ವೃಂಧದ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.

05/06/2023 15/06/2023 ನೋಟ (808 KB)
PM-ABHIM ಹಾಗೂ ಕೇಂದ್ರ ಸರ್ಕಾರದ 15 ನೇ ಹಣಕಾಸು ಯೋಜನೆಯಡಿ ನಮ್ಮ ಕ್ಲಿನಿಕ್‌ಗೆ ಅನುಮೋದನೆಯಾಗಿರುವ ವಿವಿಧ ವೃಂಧದ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ

PM-ABHIM ಹಾಗೂ ಕೇಂದ್ರ ಸರ್ಕಾರದ 15 ನೇ ಹಣಕಾಸು ಯೋಜನೆಯಡಿ ನಮ್ಮ ಕ್ಲಿನಿಕ್‌ಗೆ ಅನುಮೋದನೆಯಾಗಿರುವ ವಿವಿಧ ವೃಂಧದ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.

05/06/2023 13/06/2023 ನೋಟ (742 KB)
ಮನೋವೈದ್ಯಕೀಯ ಶುಶ್ರೂಷಕರ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ

ರಾಷ್ಟೀಯ ಆರೋಗ್ಯ ಅಭಿಯಾನ ಯೋಜನೆಯಡಿ ರಾಷ್ಟೀಯ ಮಾನಸಿಕ ಕಾರ್ಯಕ್ರಮದಡಿಯಲ್ಲಿ ಕೋಲಾರ ಜಿಲ್ಲೆಯಲ್ಲಿ ಖಾಲಿ ಇರುವ ಮನೋವೈದ್ಯಕೀಯ ಶುಶ್ರೂಷಕರ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ

29/05/2023 05/06/2023 ನೋಟ (251 KB)
ಖಾಲಿಯಿರುವ ಅಕೌಂಟಂಟ್ ಹುದ್ದೆಗೆ ದಿನಾಂಕ:12-01-2023 ರಂದು ನಡೆದ ದಾಖಲಾತಿಗಳ ಪರಿಶೀಲನೆ ಮೂಲಕ ಗುತ್ತಿಗೆ ಆಧಾರದ ಮೇಲೆ ಕಾಯ್ದಿರಿಸಿದ ಪಟ್ಟಿಯಿಂದ ಆಯ್ಕೆಯಾದ ತಾತ್ಕಾಲಿಕ ಅಭ್ಯರ್ಥಿಯ ಪಟ್ಟಿ

2022-23 ನೇ ಸಾಲಿಗೆ ಖಾಲಿಯಿರುವ ಅಕೌಂಟಂಟ್ ಹುದ್ದೆಗೆ ದಿನಾಂಕ:೧೨-೦೧-೨೦೨೩ ರಂದು ನಡೆದ ದಾಖಲಾತಿಗಳ ಪರಿಶೀಲನೆ ಮೂಲಕ ಗುತ್ತಿಗೆ ಆಧಾರದ ಮೇಲೆ ಕಾಯ್ದಿರಿಸಿದ ಪಟ್ಟಿಯಿಂದ ಆಯ್ಕೆಯಾದ ತಾತ್ಕಾಲಿಕ ಅಭ್ಯರ್ಥಿಯ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ.

18/05/2023 29/05/2023 ನೋಟ (794 KB)
ರಾಷ್ಟೀಯ ಆರೋಗ್ಯ ಅಭಿಯಾನದಡಿಯಲ್ಲಿ ಕೋಲಾರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನ

ರಾಷ್ಟೀಯ ಆರೋಗ್ಯ ಅಭಿಯಾನದಡಿಯಲ್ಲಿ ಕೋಲಾರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲು ಅಧಿಸೂಚನೆಯನ್ನು ಪ್ರಕಟಿಸಲಾಗಿದೆ.

28/03/2023 06/04/2023 ನೋಟ (1 MB)
ದಿನಾಂಕ: 28-06-2022 ರಂದು ನಡೆದ ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದ ಮೇಲೆ ಕಾಯ್ದಿರಿಸಿದ ಪಟ್ಟಿಯಿಂದ ಆಯ್ಕೆಯಾದ ತಾತ್ಕಾಲಿಕ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ.

2022-23 ನೇ ಸಾಲಿಗೆ ಖಾಲಿಯಿರುವ ಶುಶ್ರೂಷಕಿಯರ ಹುದ್ದೆಗಳಿಗೆ ದಿನಾಂಕ: 28-06-2022 ರಂದು ನಡೆದ ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದ ಮೇಲೆ ಕಾಯ್ದಿರಿಸಿದ ಪಟ್ಟಿಯಿಂದ ಆಯ್ಕೆಯಾದ ತಾತ್ಕಾಲಿಕ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿರುವ ಬಗ್ಗೆ.

19/01/2023 25/01/2023 ನೋಟ (2 MB)